Scholarships for Karnataka Students 2020-21 Apply Online

ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ  ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ.. ಯಾಕೆಂದರೆ  ಮುಂದಿನ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿ ವೇತನಗಳ ಅರ್ಜಿಗಳನ್ನು ಕರೆಯಲಾಗುತ್ತದೆ.

1) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ

Scholarships for Karnataka Students 2020-21 Apply Online

2) ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ   ವಿದ್ಯಾರ್ಥಿಗಳಿಗೆ 

Scholarships for Karnataka Students 2020-21 Apply Online

3) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ 

Scholarships for Karnataka Students 2020-21 Apply Online

4) ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ (Ministry of Human Resource Development)  ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ  ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ

Scholarships for Karnataka Students 2020-21 Apply Online

5) ನಮ್ಮ ರಾಜ್ಯದ ಹೆಮ್ಮೆಯ ಐ.ಟಿ ಕಂಪನಿ ಇನಪೋಸ್ಸಿಸ್ ನೀಡುವ ವಿದ್ಯಾರ್ಥಿ ವೇತನ

Scholarships for Karnataka Students 2020-21 Apply Online

6) ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ

Scholarships for Karnataka Students 2020-21 Apply Online

7) ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ

Scholarships for Karnataka Students 2020-21 Apply Online

8) ಅಂಬೇಡ್ಕರ್ ನ್ಯಾಶನಲ್ ಮೆರಿಟ್ ಅರ್ವಾಡ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ

Scholarships for Karnataka Students 2020-21 Apply Online

9) ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (Inspire Scholarship)

Scholarships for Karnataka Students 2020-21 Apply Online

10) ಮೆರಿಟ್ ಸ್ಕಾಲರಶಿಪ್ - ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ

Scholarships for Karnataka Students 2020-21 Apply Online

11) ನಮ್ಮ ರಾಜ್ಯದ ಹೆಮ್ಮೆಯ ಇನ್ನೊಂದು ಐ.ಟಿ ಕಂಪನಿ  ವೀಪ್ರೊ ಅವರ  ಅಜೀಮ್ ಪ್ರೇಮಜೀ ಫೌಂಡೇಷನ್ 

Scholarships for Karnataka Students 2020-21 Apply Online

12) ​ವಿದ್ಯಸಿರಿ​ ​ಮತ್ತು ಶುಲ್ಕ​ ​ವಿನಾಯಿತಿ​

Scholarships for Karnataka Students 2020-21 Apply Online

13) ​ಸರ್ಕಾರದ​ ​ಧನಸಹಾಯಗಳ​ ​ವೆಬ್ ವಿಳಾಸ​

Scholarships for Karnataka Students 2020-21 Apply Online

14) ​ಜಿಂದಾಲ್ Scholarship​

Scholarships for Karnataka Students 2020-21 Apply Online

15)  ​B.L ಹೇಮವತಿ ಧನಸಹಾಯ​

Scholarships for Karnataka Students 2020-21 Apply Online

16) ​ಕೇಂದ್ರ ಸರ್ಕಾರದ ಧನಸಹಾಯಗಳು​

Scholarships for Karnataka Students 2020-21 Apply Online

17)  ​Indian Oil Scholarship​

Scholarships for Karnataka Students 2020-21 Apply Online

ದಯವಿಟ್ಟು Share ಮಾಡುವುದರ ಮೂಲಕ  ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಿ.

0/Post a Comment/Comments

Feel free to Comment #YourOpinionMatters. We hate Spam Comments :(

Previous Post Next Post